ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ





















































































Leave a Comment

Your email address will not be published. Required fields are marked *

error: Content is protected !!
Scroll to Top