ಕಳೆದ ಕೆಲವು ವಾರಗಳಿಂದ ರಾಕೆಟ್ ವೇಗದಲ್ಲಿ ಏರುತ್ತಿದ್ದ ಬಂಗಾರದ ಬೆಲೆಗೆ ಈಗ ಬ್ರೇಕ್ ಬಿದ್ದಿದೆ. ಇಂದು ಕೂಡ ಚಿನ್ನದ ದರ ಇಳಿಕೆ ಕಂಡಿದ್ದು, ಆಭರಣ ಪ್ರಿಯರಿಗೆ ಇದೊಂದು ಶುಭಸುದ್ದಿಯಾಗಿದೆ. ಇಂದು 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 1,41,840 ರೂಪಾಯಿ ಆಗಿದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,54,740 ರೂಪಾಯಿ ಆದ್ರೆ, 1 ಕೆ.ಜಿ ಬೆಳ್ಳಿಯ ಬೆಲೆ 2,64,900 ರೂಪಾಯಿ ಇದೆ. ಚಿನ್ನದ ಬೆಲೆ ಮತ್ತೆ ಮೇಲಕ್ಕೇರುವ ಸಾಧ್ಯತೆಯೇ ಹೆಚ್ಚಿರುವುದರಿಂದ ಆಭರಣ ಪ್ರಿಯರು ಈಗಲೇ ಖರೀದಿ ಮಾಡುವುದು ಉತ್ತಮ.
ಚಿನ್ನದ ಬೆಲೆ ಇಳಿಕೆ ಇಂದಿನ ದರ ಎಷ್ಟಿದೆ?














































