ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಹಿಮಾದ್ರಿ ಸಿ.ಎಂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 602 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.
ಹಿಮಾದ್ರಿ ಗಾಂಧಿನಗರ ಪ್ರೌಢಶಾಲೆಯ ಸಹಶಿಕ್ಷಕ ಮುಡೂರು ಪುತ್ತುಕುಂಜ ಚಿನ್ನಪ್ಪ ಗೌಡ ಅವರ ಪುತ್ರಿ.
ಹಿಮಾದ್ರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 602 ಅಂಕ














































