ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಅರಂತೋಡು ಎನ್‌ಎಂಪಿಯು ಗೆ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆ ಬರೆದ 86 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. 18 ಮಂದಿ ಡಿಸ್ಟಿಂಕ್ಷನ್ ಹಾಗೂ 67 ಮಂದಿ ಪ್ರಥಮ ದರ್ಜೆಯಲ್ಲಿ, ಓರ್ವ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ಅರಂತೋಡು : ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಎನ್.ಯಂ.ಪಿ.ಯು.ಸಿ ಗೆ ಶೇ.100 ಫಲಿತಾಂಶ














































