ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಮತ್ತು ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ ಸಹಯೋಗದಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಏ.26ರಂದು ನಡೆಯಿತು.
ಪೂ 7.30 ಯಿಂದ 9 30 ರ ವರೆಗೆ ನಡೆದ ಸದ್ರಿ ಕಾರ್ಯಕ್ರಮದಲ್ಲಿ ಕುಲ್ಚಾರು ಸೇತುವೆ ಯಿಂದ ಗ್ರಾಮ ಪಂಚಾಯತ್ ಕಚೇರಿಯ ಆವರಣದ ವರೆಗೆ ಹೆದ್ದಾರಿ ಬದಿಯನ್ನು ಸ್ವಚ್ಛ ಗೊಳಿಸಲಾಯಿತು
ಸದ್ರಿ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳು, ದುರ್ಗಾಮಾತಾ ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಸಿಬ್ಬಂದಿ ಗಳು, ಸದಸ್ಯರು ಹಾಗೂ ಪ್ರತಿ ಕಾರ್ಯಕ್ರಮ ದಲ್ಲೂ ಹಾಜರಿರುವ ಊರಿನ ಕೆಲವು ಪ್ರಮುಖ ವ್ಯಕ್ತಿಗಳು ಭಾಗವಹಿದರು.





















































































Leave a Comment

Your email address will not be published. Required fields are marked *

error: Content is protected !!
Scroll to Top