ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯೂಲೆನ್ಸ್ ಚಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಅಂಬ್ಯುಲೆನ್ಸ್ ಚಾಲಕ ಮಾದವ (50 ವರ್ಷ ) ಎಂಬವರು ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.
ಹೃದಯಾಘಾತದಿಂದ ಮೃತಪಟಿರುವುದಾಗಿ ಹೇಳಗಾಗುತ್ತಿದೆ. ಮೃತ ದೇಹವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿರುವುದಾಗಿ ತಿಳಿದು ಬಂದಿದೆ. ಮೃತರು ಕಾಣಿಯೂರಿನವರ ರಾಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ
















































