ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ

CISCE Board : ICSE Examination 2026 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಗೆ ಶೇ. 100 ಫಲಿತಾಂಶ ದಾಖಲಿಸಿದೆ.
21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಕುಮಾರಿ ಚಾರುಶ್ರೀ ಹೆಚ್. ಆರ್. 91% ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಮ್ಯಾ ಪಿ ಎಸ್ 89% ದ್ವಿತೀಯ ಸ್ಥಾನ, ಕುಮಾರಿ ಜೈನಿಕ ಸಿ. ಬಿ. ಮತ್ತು ಕುಮಾರಿ ಧೃತಿ ಕೆ ಸಿ. 88% ಅಂಕ ಪಡೆದು ತೃತೀಯ ಸ್ಥಾನ ಪಡೆದಿರುತ್ತಾರೆ. 7 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಅಂಕ, 3 ವಿದ್ಯಾರ್ಥಿಗಳು 80% ಕ್ಕಿಂತ ಅಧಿಕ ಅಂಕ, 4 ವಿದ್ಯಾರ್ಥಿಗಳು 70% ಕ್ಕಿಂತ ಅಧಿಕ ಅಂಕ, ಹಾಗು 7 ವಿದ್ಯಾರ್ಥಿಗಳು 60% ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಯನ್ನು ಹೊಂದಿರುತ್ತಾರೆ. ಕುಮಾರಿ ಜೈನಿಕ ಸಿ ಬಿ ಇವರು Physical Education ವಿಷಯದಲ್ಲಿ 100 ಅಂಕಗಳನ್ನು ಪಡೆದುಕೊಂಡಿರುತ್ತಾರೆ.































































































Leave a Comment

Your email address will not be published. Required fields are marked *

error: Content is protected !!
Scroll to Top