ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ
ಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಲಿದೆ .ಎಲ್ಲಾ ಭಕ್ತಭಿಮಾನಿಗಳು ಆಗಮಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.































































































Leave a Comment

Your email address will not be published. Required fields are marked *

error: Content is protected !!
Scroll to Top