ಪಂಚರಾಜ್ಯ ರಾಜ್ಯ ಚುನಾವಣೆಯ ಮೂರು ರಾಜ್ಯಗಳ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಮುಖಂಡ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ,ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ. ಸುಳ್ಯ ಸಿ.ಎ ವಿಕ್ರಂ ಅಡ್ಪಂಗಾಯ, ಅಶೋಕ್ ಅಡ್ಕಾರು, ಸುಭೋದ್ ಶೆಟ್ಟಿ ಮೇನಾಲ, ಪ್ರದೀಪ್ ರೈ ಮನವಳಿಕೆ, ಸುನಿಲ್ ಕೇರ್ಪಳ, ವಿನಯ ಕುಮಾರ್ ಕಂದಡ್ಕ, ಅವಿನಾಶ್ ಕುರುಂಜಿ, ಶಶಿಕಲಾ ನೀರಬಿದಿರೆ, ರಾಜೇಶ್ ಶೆಟ್ಟಿ ಮೇನಾಲ, ಶ್ರೀಕೃಷ್ಣ ಎಂ.ಆರ್., ಚನಿಯ ಕಲ್ತಡ್ಕ, ಬೂಡು ರಾಧಾಕ್ರಷ್ಣ ರೈ ಬೂಡು, ನಾರಾಯಣ ಶಾಂತಿನಗರ ಮತ್ತಿತರರು ಉಪಸ್ಥಿತರಿದ್ದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು : ಸುಳ್ಯದಲ್ಲಿ ಬಿಜೆಪಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ





















































