ದ.ಕ ಜಿಲ್ಲೆಯ ಹಿರಿಯ ಸಹಕಾರಿ ದುರೀಣ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈಯವರ ಧರ್ಮಪತ್ನಿ ವಿದ್ಯಾ ಡಿ.ರೈ (55 ವರ್ಷ ) ಅವರು ಮೇ 5ರಂದು ಮಂಗಳೂರಿನ ಖಾಸಗಿ ಆಸ್ಪತ್ರಯಲ್ಲಿ ನಿಧನರಾದರು. ಮ್ರತರು ಪತಿ,ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪಿ.ಬಿ ದಿವಾಕರ ರೈಯವರ ಪತ್ನಿ ವಿದ್ಯಾ ಡಿ.ರೈ ನಿಧನ





















































