ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-05-2026 ರ ವೃಷಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ
ಸಂಪರ್ಕಿಸಿ:7022077809
ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ





















































