ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ

ಬೆಂಗಳೂರು: ದೇಶಾದ್ಯಂತ ಸರಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆ ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೊ. ಹೆಚ್ಚಿಸಿರುವುದು ಶುಕ್ರವಾರ ಬೆಳಗ್ಗಿನಿಂದಲೇ ಅನ್ವಯವಾಗಿದೆ.



































































































ದೇಶದೆಲ್ಲೆಡೆ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಅನ್ವಯವಾಗಿದ್ದು ಬಂಕ್ ಗಳಿಗೆ ಬಂದ ವಾಹನ ಸವಾರರಿಗೆ ಶಾಕ್ ಆಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 . 97.77 ರೂ.ಗೆ ಏರಿಕೆಯಾಗಿದೆ. ಕೈಗಾರಿಕಾ ಮೂಲಗಳ ಪ್ರಕಾರ, ಡೀಸೆಲ್ ಬೆಲೆ 89.67 . 90.67 ರೂ.ಗೆ ಏರಿಕೆಯಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top