ಡಿಕೆಶಿ ಜೊತೆ ಪ್ರಮಾಣ ವಚನ ಸ್ವೀಕರಿಸುವ ಸಂಭಾವ್ಯ 14 ಸಚಿವರ ಫೈನಲ್ ಲಿಸ್ಟ್ ಲಭ್ಯ
ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಅಧಿಕಾರ ಸ್ವೀಕರಿಸಲಿದ್ದು, ಅವರ ಸಂಪುಟ ಸೇರಲಿರುವ 14 ಸಂಭಾವ್ಯ ಸಚಿವರ ಅಂತಿಮ ಪಟ್ಟಿ ಲಭ್ಯವಾಗಿದೆ. ಈ ಪಟ್ಟಿಯಲ್ಲಿ ಡಾ. ಜಿ. ಪರಮೇಶ್ವರ್, ಯತೀಂದ್ರ ಸಿದ್ದರಾಮಯ್ಯ, ಯು.ಟಿ. ಖಾದರ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ರಾಮಲಿಂಗ ರೆಡ್ಡಿ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಎನ್. ಚಲುವರಾಯಸ್ವಾಮಿ ಹಾಗೂ ಕೆ.ಎಚ್. ಮುನಿಯಪ್ಪ ಅಥವಾ ರೂಪಕಲಾ ಶಶಿಧರ್, ಎಚ್.ಕೆ. ಪಾಟೀಲ್ ಅಥವಾ ಈಶ್ವರ್ ಖಂಡ್ರೆ ಅವರ ಹೆಸರುಗಳುಸೇರಿವೆ ಎಂದು ಮಾಜಿ
ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಡಿಕೆಶಿ ಜೊತೆ ಪ್ರಮಾಣ ವಚನ ಸ್ವೀಕರಿಸುವ ಸಂಭಾವ್ಯ 14 ಸಚಿವರ ಫೈನಲ್ ಲಿಸ್ಟ್ ?
























































