ಡಿ.ಕೆ.ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ರಾಜಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ



















