ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವಿಕಾರಿಸುವ ಹಿನ್ನಲೆ ತೊಡಿಕಾನ ದೇವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ‌ ದೇವಳದಲ್ಲಿ ಡಿ ಕೆ ಶಿವಕುಮಾ‌ರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸುವ ಹಿನ್ನಲೆಯಲ್ಲಿ ದೇವರಿಗೆ ಸೇವೆ ಸಲ್ಲಿಸಿ ಮುಂದಿನ ರಾಜಕೀಯ ಜೀವನ ಹಾಗೂ ಸಿಎಂ ಆಗಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಮಳೆ ಬೆಳೆ ಸಮೃದ್ಧಿಯಾಗಿ , ಯಾವುದೇ ವಿರೋಧ ವ್ಯಕ್ತವಾಗದೇ ಸುಬಿಕ್ಷೆಯಿಂದ ಆಡಳಿತ ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ,ಸದಸ್ಯರಾದ ಬಾಲಕೃಷ್ಣ ಕೆ.ಕೆ,ತಿಮ್ಮಯ್ಯ ಮೆತ್ತೆಡ್ಕ ಇತರ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥಿಸಲಾಯಿತು.









































































































Leave a Comment

Your email address will not be published. Required fields are marked *

error: Content is protected !!
Scroll to Top