ಸುಳ್ಯ : ಇಲಿ ಪಾಷಾಣ ಸೇವಿಸಿದ ಯುವಕ ಸಾವು!

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಟ್ಪಿಪಳ್ಳದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜೂ.6ರಂದು ವರದಿಯಾಗಿದೆ.
ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ ಯುವಕನನ್ನು‌ ಜಟ್ಟಿಪಳ್ಳ ನಿವಾಸಿ ದಿ.ಭಾಸ್ಕರ ಅವರ ಮಗ ಉಮೇಶ(32 ವರ್ಷ) ಎಂದು ತಿಳಿದು‌ ಬಂದಿದೆ.ಒಂದು ವಾರದ ಅವರು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಾಗ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ವೈದ್ಯರು ಚಿಕಿತ್ಸೆ ಫಲಕಾರಿಯಾಗುವುದು ಅಸಾಧ್ಯ ಎಂದು ತಿಳಿಸಿದ ಕಾರಣ ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮ್ರತರು ತಾಯಿ,ಓರ್ವ ಸಹೋದರ,ಸಹೋದರಿಯನ್ನು ಅಗಲಿದ್ದಾರೆ.











































































































Leave a Comment

Your email address will not be published. Required fields are marked *

error: Content is protected !!
Scroll to Top