ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕಗೊಂಡಿದ್ದು ದೇವಳದ ವ್ಯವಸ್ಥಾಪನಾ ಸಮಿತಿಯವರು ಸ್ವಾಗತಿಸಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್,ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತ್ಯ ನಾರಾಯಣ ಭಟ್, ಸಂತೋಷ ಕುಮಾರ್ ರೈ ಪಲತಡ್ಕ, ಮೈಲಪ್ಪ ಗೌಡ ಎಣ್ಮೂರು,ಧರ್ಮಪಾಲ ಗೌಡ ಮರಕಡ, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ವ,ಪವಿತ್ರ ಮೆಲ್ಲೆಟ್ಟಿ ಹಾಗೂ ಗೌರವ ಸಲಹೆಗಾರರಾದ ಪರಮೇಶ್ವರ ಗೌಡ ಬಿಳಿಮಲೆ ಉಪಸ್ಥಿತರಿದ್ದರು.











































































































Leave a Comment

Your email address will not be published. Required fields are marked *

error: Content is protected !!
Scroll to Top