ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ

ಅರಂತೋಡು : ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ವೈದ್ಯಾಧಿಕಾರಿಯಾಗಿ ಡಾ. ಮೊಹಮ್ಮದ್ ಫೈಝಲ್ ಅವರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದಾರೆ.
ಮೂಲತಃ ಉಳ್ಳಾಲ ಕೋಟೆಪುರದವರಾದ ಡಾ.
ಫೈಝಲ್ ಅವರು ಏನಪೋಯ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಎಂಬಿಬಿಎಸ್ (MBBS) ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.











































































































Leave a Comment

Your email address will not be published. Required fields are marked *

error: Content is protected !!
Scroll to Top