ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಸಾವು

ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.2ರಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಕಾಸರಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ. ಸಂಪಾಜೆ ಭಾಗದಲ್ಲಿ ತೋಟ ಲೀಸ್ ಗೆ ಪಡೆದು ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆನ್ನಲಾಗಿದೆ . ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





















































































































Leave a Comment

Your email address will not be published. Required fields are marked *

error: Content is protected !!
Scroll to Top