ಸುಳ್ಯ ನಿವಾಸಿ ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ(76 ವರ್ಷ) ಜೂ.7ರಂದು ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರ ಕಾಂಡದ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು.ಬಳಿಕ
ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ನಿಧನರಾದರು.

































































