ಅರಂತೋಡು ಗ್ರಾಮದ ಬಿಳಿ ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷ ಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರನ್ನು ಜು .6 ರಂದು ಬಿಳಿ ಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು .ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು,ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಮತ್ತು ಊರವರು ಸೇರಿ ಸನ್ಮಾನಿಸಲಾಯಿತು.
ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ

































































