ಆಧ್ಯಾತ್ಮಿಕ ಆಸಕ್ತರಿಗೊಂದು ಸುವರ್ಣಾವಕಾಶ

ಚೈತನ್ಯ ಸೇವಾಶ್ರಮ ದೇವರಕಳಿಯ ಅಜ್ಜಾವರದಲ್ಲಿ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಜಿಯವರು ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ 10ರಿಂದ 11ರ ತನಕ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಅರಂಭಿಸಲಿದ್ದಾರೆ. ಅಲ್ಲದೆ ಜಪ, ಧ್ಯಾನ, ಪ್ರಾಣಾಯಾಮದ ಅಭ್ಯಾಸ ಮಾಡಲು ಉಚಿತವಾಗಿ ತರಬೇತಿ ನೀಡುವರು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಭೇದವಿಲ್ಲ. ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. 8197149323



























































































































Leave a Comment

Your email address will not be published. Required fields are marked *

error: Content is protected !!
Scroll to Top