ಮುಖ್ಯ ಮಂತ್ರಿ ಡಿ.ಕೆ.ಶಿಯವರನ್ನು ಭೇಟಿಯಾಗಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ


ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರನ್ನು ಜುಲೈ 23ರಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಮನವಿಮಾಡಿದರು.



































































































































Leave a Comment

Your email address will not be published. Required fields are marked *

error: Content is protected !!
Scroll to Top