ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್ 4 ರಂದು ದ.ಕ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ