ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರು ಮಗ ಕಾರ್ತಿಕ್ ಅವರೊಂದಿಗೆ ಆ. 5ರಂದು ಆಗಮಿಸಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.
ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಗೌರವಿಸಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ತಿಮ್ಮಯ್ಯ ಮೆತ್ತೆಡ್ಕ,ದೇವಳ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ಮತ್ತು ಭವಿತ್ ಬಾಳೆಕಜೆ ಉಪಸ್ಥಿತರಿದ್ದರು.
ತೊಡಿಕಾನ ದೇವಳಕ್ಕೆ ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ













