ರಾಜ್ಯ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ರವರು ಆ.6ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಬರಲಿರುವ ಅವರು ಪ್ರಾಕೃತಿಕ ವಿಕೋಪ ಪರಿಶೀಲನೆ ನಡೆಸಿ, ಬೆಳಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆ ಆರೋಗ್ಯ ಸಚಿವ ಯು.ಟಿ ಖಾದರ್ ಸುಳ್ಯಕ್ಕೆ ಭೇಟಿ













