ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪದ ಸುಳ್ಯಕೋಡಿ ತಿರುವಿನಲ್ಲಿ ತಡ ರಾತ್ರಿ ಲಾರಿ ಪಲ್ಟಿಯಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ತೆರವಿನ ಕಾರ್ಯಕ್ಕೆ ಮುಂದಾಗಿದ್ದಾರೆಮ