ಬೆಳ್ಳಾರೆ : ಮಹಿಳೆ ಮಗುವಿನೊಂದಿಗೆ ನಾಪತ್ತೆ

ಪುತ್ತೂರು ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ವಿವಾಹಿತೆ ಮಹಿಳೆಯೊಬ್ಬರು ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಆ.10ರಂದು ವರದಿಯಾಗಿದೆ.
ರಮ್ಯಾ ಎ. ವಿ( 29 ವರ್ಷ )ಹಾಗೂ ಅವರ ಪುತ್ರಿ ಪ್ರಾಪ್ತಿ 3 ವರ್ಷ ಇವರು ಮನೆಯಿಂದ ನಾಪತ್ತೆಯಾದವರು.
ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ತಾಯಿ ಮಗು ಕಂಡು ಬಂದಲ್ಲಿ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





















Leave a Comment

Your email address will not be published. Required fields are marked *

error: Content is protected !!
Scroll to Top