ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ರೆಡ್ ಕ್ರಾಸ್, ಸುಳ್ಯ ಘಟಕದ ಅಧ್ಯಕ್ಷರಾದ ಪಿ.ಬಿ.ಸುಧಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ವೇದಿಕೆಯಲ್ಲಿ ಅಂಜಲಿ ಶಾಲೆಯ ಅಧ್ಯಕ್ಷರಾದ ಶುಭಕರ ಬಿ.ಸಿ., ಸಂಚಾಲಕಿ ಗೀತಾಂಜಲಿ ಟಿ.ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ ಚಿಕ್ಕಮಕ್ಕಳು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಚಿತ್ರಿಸುವ ಮೂಲಕ ಈ ಆಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. . ಫಬಿದಾ, ಕಾರ್ಯಕ್ರಮ ನಿರೂಪಿಸಿದರು. ಸಂಗೀತಾ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ಪರಿಚಯಿಸಿದರು. ಶ್ವೇತಾ ವಂದಿಸಿದರು.





















Leave a Comment

Your email address will not be published. Required fields are marked *

error: Content is protected !!
Scroll to Top