ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಾಳೆ ನಾಗರ ಪಂಚಮಿ ಪ್ರಯುಕ್ತ ಸಾರ್ವಜನಿಕ ರಜೆ ಘೋಷಣೆ
















