ಕೊಡಗಿ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ ಸಮೀಪದ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾದ ಘಟನೆ ವರದಿಯಾಗಿದೆ.
ಇನ್ನಿಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ದಾಳಿಗೆ ಕೂಲಿಕಾರ್ಮಿಕ ಬಲಿ
















