ಪಂಜ : ದೇವಳದ ಕಟ್ಟೆಗಳಲ್ಲಿ ನಡೆದ ನಾಗರ ಪಂಚಮಿ ಪೂಜೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನಾಗನಕಟ್ಟೆಗಳಲ್ಲಿ ನಾಗರಪಂಚಮಿ ಪೂಜೆ ಪ್ರಯುಕ್ತ ಪೂಜೆ ನಡೆದು ನಾಗನಕಲ್ಲಿಗೆ ಹಾಲೆರೆಯಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರು ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು

























Leave a Comment

Your email address will not be published. Required fields are marked *

error: Content is protected !!
Scroll to Top