ಜೇಸಿಐ ಸುಳ್ಯ ಪಯಸ್ವಿನಿಯ ನವೀನ್ ಕುಮಾರ್ ಎನ್. ಎಂ ರವರಿಗೆ ಸಾಧನಶ್ರೀ ಪ್ರಶಸ್ತಿ

ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಸಮ್ಮೇಳನದಲ್ಲಿ ಕೊಡಮಾಡುವ ಸಾಧನಶ್ರೀ -2026 ಪ್ರಶಸ್ತಿಯು
ನಾಯಕತ್ವ, ಸಾಮಾಜಿಕ ಬದ್ಧತೆ, ಕೃಷಿ ಚಟುವಟಿಕೆಗಳು ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದ
ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ. ಹೆಚ್ ಜಿ. ಎಫ್. ನವೀನ್ ಕುಮಾರ್ ಎನ್ . ಎಂ, ರವರು ಇಂದು
ಮಡಂತ್ಯಾರ್ ನ ಕಲಾ ಸಭಾಂಗಣದಲ್ಲಿ ನಡೆದ ವಲಯ 15ರ ವ್ಯವಹಾರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

























ಈ ಸಂದರ್ಭದಲ್ಲಿ
ಜೇಸಿಐ ಸುಳ್ಯ ಪಯಸ್ವಿನಿಯ ಘಟಕಾಧ್ಯಕ್ಷೆ ಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಪೂರ್ವಾಧ್ಯಕ್ಷರಾದ ಜೇಸಿ. ಹೆಚ್. ಜಿ. ಎಪ್ ಗುರುರಾಜ್ ಅಜ್ಜಾವರ, ನಿಕಟ ಪೂರ್ವಾಧ್ಯಕ್ಷರಾದ ಜೆ. ಎಫ್. ಎಂ. ಸುರೇಶ್ ಕಾಮತ್, ಕಾರ್ಯದರ್ಶಿ ತಾರ್ ಚೂಂತಾರು, ಸ್ನಿಗ್ಧ ಮೋಂಟಡ್ಕ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top