ಪುತ್ತೂರು ಸಮೀಪದ ಮಿತ್ತೂರು ಪರ್ಲೋಟು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ.ಹರ್ಷದ್ ಅವರ ಬೈಕ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದೆ.
ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು


















