ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಅರ್ಚಕರಾಗಿ ಶೇಷಗಿರಿ ಭಟ್ ಸೆ.8ರಂದು ನೇಮಕಗೊಂಡಿದ್ದಾರೆ.
ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಸದಸ್ಯರಾದ ಸಂತೋಷ್ ಕುಮಾರ್ ರೈ ಹಾಗೂ ಚೆಂಡೆವಾದಕರಾದ ಸುಕುಮಾರನ್ ಉಪಸ್ಥಿತರಿದ್ದರು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಅರ್ಚಕರಾಗಿ ಶೇಷಗಿರಿ ಭಟ್ ಸಿರಸಿ ನೇಮಕ





















