ಸುಳ್ಯ: ಸುಬ್ರಹ್ಮಣ್ಯದಲ್ಲಿ ಅನ್ಯ ಮತಿಯ ಯುವಕನೋರ್ವ ಹಿಂದು ಹುಡುಗಿಯ ಮಾನ ಭಂಗಕ್ಕೆ ಯತ್ನಿಸಿ ಆತನು ಪೊಲೀಸರಿಗೆ ಸುಳ್ಯು ದೂರು ನೀಡಿದ್ದು ಪೊಲೀಸರು ಸುಳ್ಳು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಇಲಾಖೆ ವಿರುದ್ದ ಸಬ್ರಹ್ಮಣ್ಯ ಪೊಲೀಸ್ ಠಾಣೆಯ ಎದುರು
ಹಿಂದೂ ಜಾಗರಣ ವೇದಿಕೆ ನೇತ್ರತ್ವದಲ್ಲಿ ಜ.7ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ
10.30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಜರಾಗಬೇಕು ಎಂದು ಮಾದ್ಯಮ ಹೇಳಿಕೆಯಲ್ಲಿ ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ಪೋಸ್ಟರ್ ಗಳು ವೈರಲ್ ಆಗುತ್ತಿವೆ