ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ

ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್‌ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.
ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.
ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್‌ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್ ಅಧ್ಯಕ್ಷ ಎಸ್.ಆಲಿ ಹಾಜಿ, ದ.ಕ.ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮೊಗರ್ಪಣೆ, ಸುಳ್ಯ ತಾಲೂಕು ಅಲ್ಪ‌ ಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಉದ್ಯಮಿ ಅಬ್ದುಲ್ ರಹಿಮಾನ್ ಸಂಕೇಶ,
ಕಲ್ಲುಗುಂಡಿ ಮಹಾವಿಷ್ಣು ಮೂರ್ತಿ ದೇವಸ್ಥಾನದ ಅಧ್ಯಕ್ಷ ಜಗದೀಶ್ ರೈ, ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್,ನ.ಪಂ.ಸದಸ್ಯ ಕೆ.ಎಸ್.ಉಮ್ಮರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಬೆಟ್ಟ,ಕೆವಿಜಿ ಆಯುರ್ವೇದ ಕಾಲೇಜಿನ ಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಜಿ.ಜಿ, ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯ ಆಲಡ್ಕ, ವಕೀಲರಾಕ ಮೂಸಾ ಕುಂಞಿ ಪೈಂಬೆಚ್ಚಾಲ್, ಪ್ರಮುಖರಾದ ಇಬ್ರಾಹಿಂ ಹಾಜಿ ಕತ್ತರ್,ಮಜೀದ್ ನಡುವಡ್ಕ, ದಿನಕರ‌ ಸಣ್ಣಮನೆ, ಸಿರಿಲ್‌ ಕ್ರಾಸ್ತಾ, ಸಿದ್ದಿಕ್‌ ಕೊಕ್ಕೊ, ತಾಜ್‌ಮಹಮ್ಮದ್ ಸಂಪಾಜೆ, ಎಸ್.ಕೆ.ಹನೀಫ್, ಎಸ್.ಪಿ.ಅಬ್ದುಲ್ ರಹಿಮಾನ್, ಅಬ್ದುಲ್ ರಝಾಕ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top