ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಗೂನಡ್ಕ : ಶಾಲಾ ವಠಾರದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಗುರುವಾರ ವರದಿಯಾಗಿದೆ. ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top