ಮಂಗಳೂರು: ದ.ಕ ಜಿಲ್ಲೆಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ನೇಮಕಗೊಂಡಿದ್ದಾರೆ.
ಬಿಜೆಪಿ ಬೂತ್ ಅಧ್ಯಕ್ಷರಾಗಿ, ಪಜೀರು ಗ್ರಾಮದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.