ಬೈರುತ್ : ಲೆಬನಾನಿನ ಬೈರುತ್ ನ ಉಪನಗರಗಳು, ಸಿರಿಯಾದ ಕೆಲವು ಭಾಗಗಳಲ್ಲಿ ಮಂಗಳವಾರ ಏಕಕಾಲಕ್ಕೆ ಪೇಜರ್‌ಗಳು ಸ್ಫೋಟಗೊಂಡು (Pager Blast) ಸುಮಾರು ಹತ್ತು ಹಿಬ್ಬುಲ್ಲಾ ಬಂಡುಕೋರ ಸಂಘಟನೆ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇದು ಇಸ್ರೇಲ್ ವಿಶ್ವದಲ್ಲೇ ಏಕಕಾಲಕ್ಕೆ ನಡೆಸಿದ ಅತ್ಯಾಧುನಿಕ ಭೀಕರ ದಾಳಿ
ಇರಾನ್‌ನ ರಾಯಭಾರಿ ಸೇರಿದಂತೆ ಸುಮಾರು 4000 ಜನರು ಗಾಯಗೊಂಡಿದ್ದಾರೆ ಮತ್ತು 300ಕ್ಕೂ ಅಧಿಕ ಮಂದಿ ಕಣ್ಣು ಕಳೆದುಕೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.