ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು,
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬುಲನ್ಸ್ ಸುಳ್ಯ ದ ರಫೀಕ್ KM ಉಚಿತ ಸೇವೆ ನೀಡಿದರು,
ಈ ಸೇವೆಯನ್ನು ನೀಡಿದ ತಂಡಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top