ಆಸ್ಪತ್ರೆಯಿಂದ ಕೈದಿ ಪರಾರಿ

ಸುಳ್ಯ : ಸುಳ್ಯ ತಾಲೂಕು ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಶನಿವಾರ ವರದಿಯಾಗಿದೆ

Ad Widget . Ad Widget . Ad Widget . . Ad Widget . . Ad Widget .

ಓರ್ವ ಕೈದಿಯನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸರು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ‌ಯನ್ನು ನಿರೀಕ್ಷಿಸಲಾಗುತ್ತಿದೆ.

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top