ಅರಂತೋಡು : ಚೆಂಬು ಗ್ರಾಮದಿಂದ ನಾಪತ್ತೆಯಾದ ಬಾಲಕ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮಡಿಕೇರಿ ತಾಲೂಕು ಚೆಂಬು ಗ್ರಾಮದ ಊರುಬೈಲು ಹರೀಶ ಹಾಗೂ ಭಾರತಿ ದಂಪತಿಗಳ ಪುತ್ರ ಕುಶಾಂತ್ ಅ. 13ರಂದು ಔಷಧಿಗೆಂದು ತೆರಳಿದವನು ಮನೆಗೆ ಬಾರದೇ ನಾಪತ್ತೆಯಾಗಿದ್ದ. ಮಂಗಳವಾರ ಕುಂಬ್ರದಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.