:
ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಮತ್ತೆ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ ತಮಿಳುನಾಡು ಕಡೆಗೆ ತೆರಳಿದ್ದ ಸಂಶಯ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ ಪಡೆದು ಸುಳ್ಯಕ್ಕೆ ಕರೆ ತಂದಿದ್ದಾರೆ ಎಂದು ತಿಳಿದು ಬಂದಿದೆ.