ಸುಳ್ಯದ ಪೆಟ್ ಶಾಪ್ ಮಾಲಕ ಹರೀಶ್ ಪೂಜಾರಿ ಎಂಬವರಿಗೆ ವ್ಯಕ್ತಿಯೊಬ್ಬ ರಾಡ್‌ನಿಂದ ತಲೆಗೆ ಹೊಡೆದು ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಸುಳ್ಯ ನಗರ ಪಂಚಾಯತ್ ಎದುರುಗಡೆಯ ನ.ಪಂ. ವಾಣಿಜ್ಯ ಸಂಕೀರ್ಣದಲ್ಲಿ ಅವರು ಪೆಟ್ ಶಾಪ್ ನಡೆಸುತ್ತಿದ್ದಾರೆ.
ಹರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.