ಸುಳ್ಯ: ಕಳೆದ 25 ವರ್ಷಗಳಿಂದ ಅತೀ ಕಡಿಮೆ ದರದಲ್ಲಿ ಅತ್ಯುತ್ತಮ ಗುಣ ಮಟ್ಟದ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ಮಾರಾಟ ಮಾಡುವ ಮೂಲಕ ಗ್ರಾಹಕರ ಮನ ಗೆದ್ದ ಸುಳ್ಯದ ಪ್ರತಿಷ್ಠಿತ ಇಲೆಕ್ಟ್ರಾನಿಕ್ಸ್‌ನಲ್ಲಿ ಮಳಿಗೆ ಸೋಜಾ ಇಲೆಕ್ಟ್ರಾನಿಕ್ಸ್ ಅತ್ಯುತ್ತಮ ಗುಣಮಟ್ಟದ ಮತ್ತು ಬ್ರಾಂಡೆಡ್ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿ ಜನರ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ಸ್ ಸೇರಿದ ಗೃಹೋಪಯೋಗಿ ಉಪಕರಣಗಳ ಬೇಡಿಕೆಯನ್ನು
ಯಶಸ್ವಿಯಾಗಿ ಪೂರೈಸಿದ ಹೆಗ್ಗಳಿಕೆ ಸೋಜಾ ಇಲೆಕ್ಟ್ರಾನಿಕ್ಸ್‌ನದ್ದು.ಸುಳ್ಯ ಮುಖ್ಯ ರಸ್ತೆಯಲ್ಲಿ ಶ್ರೀರಾಮ್ ಪೇಟೆಯಲ್ಲಿ ಕಶ್ಯಪ್ ಕಾಂಪ್ಲೆಕ್ಸ್‌ನಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ ಕಳೆದ 25 ವರ್ಷಗಳಿಂದ ಜನರ ವಿಶ್ವಾಸ ಗಳಿಸಿದ ಸಂಸ್ಥೆ ದೀಪಾವಳಿ ಹಬ್ಬದ ಪ್ರಯುಕ್ತ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಅಕರ್ಷಕ ಆಫರ್‌ಗಳುನ್ನು ಘೋಷಿಸಲಾಗಿದೆ. ಎಲ್ಲಾ ವಸ್ತುಗಳಲ್ಲಿಯೂ ದರ ಕಡಿತ ಮಾರಾಟ ಮಾಡಲಾಗುತ್ತಿದೆ. ಅತೀ ಕಡಿಮೆ ದರದಲ್ಲಿ ಮನೆಗೆ ಬೇಕಾದ ಎಲ್ಲಾ ಇಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ ಕೊಂಡೊಯ್ಯುವ ಅಕರ್ಷಕ ವ್ಯವಸ್ಥೆ ಇದೆ. ಶೂನ್ಯ ಬಡ್ಡಿದರದಲ್ಲಿ ಆಕರ್ಷಕ ಇಎಂಐ ಮೂಲಕ ಸಾಲ ವ್ಯವಸ್ಥೆ ಇದೆ. ಕಡಿಮೆ ಮುಂಗಡ ಪಾವತಿಯಲ್ಲಿ ಸುಲಭ ಕಂತುಗಳಲ್ಲಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬಹುದು. ಕಾಂಬೋ ಆಫರ್ ಕೂಡ ಲಭ್ಯವಿದ್ದು ಒಂದಕ್ಕಿಂತ ಹೆಚ್ಚು ವಸ್ತುಗಳ ಖರೀದಿಗೆ ಹೆಚ್ಚಿನ
ದರ ಕಡಿತ ಮಾಡಲಾಗುತ್ತದೆ. ಅಲ್ಲದೆ ಎಲ್ಲಾ ಇಲೆಕ್ಟ್ರಾನಿಕ್ಸ್ ವಸ್ತುಗಳ ಎಕ್ಸೆಂಜ್ ಆಫರ್ ಕೂಡ ಇದೆ.
ಎಲ್ಲಾ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ಸ್‌ಗಳ ಅತ್ಯಧುನಿಕ ಬ್ರಾಂಡ್ ಮತ್ತು ಆಕರ್ಷಕ ರಿಯಾಯಿತಿ ದರದಲ್ಲಿ ಲಭ್ಯವಿದೆ. ಟಿ.ವಿ, ರೆಫ್ರಿಜರೇಟರ್, ಎಸಿ, ಕೂಲರ್, ವಾಟರ್ ಹೀಟರ್ ಮಿಕ್ಸಿ ಡ್ರೈಂಡರ್, ಸ್ಟೈ ತವಾ, ಇಸ್ತ್ರಿ ಪೆಟ್ಟಿಗೆ ಸೇರಿ ಎಲ್ಲಾ ಇಲೆಕ್ಟ್ರಾನಿಕ್ಸ್ ಗೃಹೋಪಯೋಗಿ ವಸ್ತುಗಳು, ಅಲೆರಾ, ಕಾಟ್‌ಗಳು, ಡೈನಿಂಗ್ ಟೇಬಲ್, ಉಪಕರಣಗಳು ರಿಯಾಯಿತಿ ದರದಲ್ಲಿ ಆಕರ್ಷಕ ಇಎಂಐ ವ್ಯವಸ್ಥೆಯಲ್ಲಿ ಲಭ್ಯವಿದೆ.