ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ಬೆಳ್ತಂಡಿ ತಾಲೂಕಿನ ಆಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾಣದೆ ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.
ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top