ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು
ಮೃತಪಟ್ಟ ಘಟನೆ ವರದಿಯಾಗಿದೆ.
ಮ್ರತ ವ್ಯಕ್ತಿ ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ .ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.