ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ ವರ್ಷದ ನಮಿತಾ (23)ಎಂಬ ಯುವತಿ ನ.19ರಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರು ತಾಯಿ ಓರ್ವ ಸಹೋದರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಹೆಚ್ಚಿ ಕಾರಣ ನಿಗೂಡವಾಗಿದೆ.
ಯುವತಿ ನೇಣು ಬಿಗಿದು ಆತ್ಮಹತ್ಯೆ
