ವ್ಯಕ್ತಿಯೋರ್ವರು ನೇಣುಬಿಗಿದು
ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.
ಇಲ್ಲಿಯ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು.
ಮ್ರತರು ಒರ್ವ ಪುತ್ರ,ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.